ಸಾಗರದಲ್ಲಿ ಮನೆ ಕಳ್ಳತನ ಕೇಸ್, ಹೊಳೆಹೊನ್ನೂರಿನಲ್ಲಿ ಕಳ್ಳ ಅರೆಸ್ಟ್
ಶಿವಮೊಗ್ಗ ಲೈವ್.ಕಾಂ | SAGARA NEWS | 27 ನವೆಂಬರ್ 2021 ಮನೆ ಹೆಂಚು ಇಳಿಸಿ ಕಳ್ಳತನ ಮಾಡಿದ್ದ ಪ್ರಕರಣ ಸಂಬಂಧ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಆತನಿಂದ ಆರು ಲಕ್ಷಕ್ಕೂ ಹೆಚ್ಚು ಮೊತ್ತದ ಚಿನ್ನಾಭರಣ ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಹೊಳೆಹೊನ್ನೂರಿನ ಸುರೇಶ್ (24) ಬಂಧಿತ ಆರೋಪಿ. ಈತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಏನಿದು ಪ್ರಕರಣ? ಸಾಗರದ ಬೆಳಲಿಮಕ್ಕಿಯ ಮೊದಲ ಅಡ್ಡರಸ್ತೆಯ ಕಮಲಾಕರ ಎಂಬುವವರ ಮನೆ ಕಳ್ಳತನವಾಗಿತ್ತು. ಮನೆ … Read more