ಆಯನೂರು ಹತ್ಯೆ ಕೇಸ್, ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು, ಕಾರಣವೇನು?
SHIVAMOGGA LIVE | 10 JUNE 2023 AYANUR : ಬಾರ್ ಕ್ಯಾಶಿಯರ್ ಸಚಿನ್ ಹತ್ಯೆ ಪ್ರಕರಣದ ಹಿನ್ನೆಲೆ 112 ಇಆರ್‌ಎಸ್ ವಾಹನದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು (Suspended) ಮಾಡಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಆದೇಶಿಸಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ಗಲಾಟೆಯಾಗಿ ಹತ್ಯ ನಡೆದಿತ್ತು. ಘಟನೆ ತಪ್ಪಿಸುವ ಅವಕಾಶವಿದ್ದರು ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಕಾರಣಕ್ಕೆ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಇದನ್ನೂ ಓದಿ – ಆಯನೂರು ಕೊಲೆ ಪ್ರಕರಣ, 3 ಪ್ರತ್ಯೇಕ ಕೇಸ್ ದಾಖಲು, ಯಾವ್ಯಾವ ಪ್ರಕರಣದಲ್ಲಿ ಏನೇನಿದೆ? … Read more