ಶಿವಮೊಗ್ಗದಲ್ಲಿ ಬಸವ ಸಂಸ್ಕೃತಿ ಅಭಿಯಾನ, ನಗರಕ್ಕೆ ಆಗಮಿಸಲಿದೆ ರಥ, ಯಾವಾಗ? ಏನೆಲ್ಲ ಕಾರ್ಯಕ್ರಮ ಇರಲಿದೆ?
ಶಿವಮೊಗ್ಗ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಶಿವಮೊಗ್ಗದಲ್ಲಿ ಬಸವ (Basava) ಸಂಸ್ಕೃತಿ ಅಭಿಯಾನ ಆಯೋಜಿಸಲಾಗಿದೆ. ಸೆ.17ರಂದು ಶಿವಮೊಗ್ಗ ನಗರದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಅಭಿಯಾನದ ಸಮಿತಿ ತಿಳಿಸಿದೆ. ನಗರದ ಬೆಕ್ಕಿನಕಲ್ಮಠದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಭಿಯಾನ ಸಮಿತಿಯ ಅಧ್ಯಕ್ಷ ಎಸ್.ರುದ್ರೇಗೌಡ, ಶರಣರ ತತ್ವಾದರ್ಶಗಳನ್ನು ಜನರಲ್ಲಿ ಪುನರುಜ್ಜೀವನಗೊಳಿಸಲು ರಾಜ್ಯಾದ್ಯಂತ ಸೆ.1ರಿಂದ ಅ.5ರವರೆಗೆ ಬಸವ ಸಂಸ್ಕೃತಿ ಅಭಿಯಾನ ನಡೆಸಲಾಗುತ್ತಿದೆ. ಸೆ.17ರಂದು ಶಿವಮೊಗ್ಗಕ್ಕೆ ರಥ ಆಗಮಿಸುತ್ತಿದೆ. ಅಂದು ವಿವಿಧ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಯಾರೆಲ್ಲ ಭಾಗವಹಿಸ್ತಾರೆ? ಶ್ರೀ ಮುರುಘರಾಜೇಂದ್ರ ಮಹಾಸಂಸ್ಥಾನದ … Read more