ಬಸವ ಕೇಂದ್ರದಲ್ಲಿ ಚಿಂತನ ಕಾರ್ತಿಕ | ಭದ್ರಾವತಿಗೆ ರಂಭಾಪುರಿ ಶ್ರೀ | ಆನಂದಪುರದಲ್ಲಿ ಶಿವಾನುಭವ ಗೋಷ್ಠಿ
SHIVAMOGGA LIVE NEWS | 18 NOVEMBER 2023 ಬಸವ ಕೇಂದ್ರದಿಂದ ಚಿಂತನ ಕಾರ್ತಿಕ ಶಿವಮೊಗ್ಗದ ಬಸವ ಕೇಂದ್ರದಿಂದ ನ.19ರಿಂದ ಡಿ.19ರವರೆಗೆ ಶ್ರೀ ಡಾ.ಬಸವ ಮರುಳಸಿದ್ದ ಸ್ವಾಮೀಜಿ ಸಾನ್ನಿಧ್ಯದಲ್ಲಿ ಚಿಂತನ ಕಾರ್ತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ನ.19 ರಂದು ಸಂಜೆ 6.30ಕ್ಕೆ ನಡೆಯುವ ಉದ್ಘಾಟನೆ ಕಾರ್ಯಕ್ರಮದಲ್ಲಿ ಯುಗದ ಸಿರಿ ಮತ್ತು ಯುಗದ ಬೆಳಕು ಪುಸ್ತಕಗಳು ಬಿಡುಗಡೆಯಾಗಲಿವೆ. ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡರು ಪುಸ್ತಕ ಬಿಡುಗಡೆ ಮಾಡುವರು. ಕಾದಂಬರಿಕಾರ ಯ.ರು.ಪಾಟೀಲ (ಸವದತ್ತಿ) ಕಾರ್ಯಕ್ರಮ ಉದ್ಘಾಟಿಸುವರು. ಬಸವ ಕೇಂದ್ರದ ಅಧ್ಯಕ್ಷ ಬೆನಕಪ್ಪ … Read more