ಬಸವಣ್ಣನ ಫೋಟೊಗೆ ಹಾನಿ, ಶಿವಮೊಗ್ಗದಲ್ಲಿ ಬಸವಾಭಿಮಾನಿಗಳ ಆಕ್ರೋಶ
SHIVAMOGGA LIVE NEWS | 19 OCTOBER 2023 SHIMOGA : ಜಗಜ್ಯೋತಿ ಬಸವಣ್ಣನವರ (Basavanna) ಭಾವಚಿತ್ರವನ್ನು ವಿರೂಪಗೊಳಿಸಿರುವ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಬಸವಾಭಿಮಾನಿಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ (Protest) ನಡೆಸಿ, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ, ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ- ವಿಐಎಸ್‌ಎಲ್ ಶತಮಾನೋತ್ಸವ, ಭದ್ರಾವತಿಯಲ್ಲಿ ನಟ ದೊಡ್ಡಣ್ಣ ನೇತೃತ್ವದಲ್ಲಿ ಮಹತ್ವದ ಮೀಟಿಂಗ್ ಕಲುಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿಯಲ್ಲಿ ಬಸವಣ್ಣನ ಭಾವಚಿತ್ರ ವಿರೂಪಗೊಳಿಸಿ ವಿಕೃತಿ ಮೆರೆದಿದ್ದಾರೆ. ಕಿಡಿಗೇಡಿಗಳ … Read more