ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಜೈಲಿನಿಂದ ಬಿಡುಗಡೆ, ಅದ್ಧೂರಿ ಸ್ವಾಗತ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 16 APRIL 2021 ಕನಕ ಮಂಟಪ ಮೈದಾನದಲ್ಲಿ ನಡೆದ ಕಬಡ್ಡಿ ಪಂದ್ಯವಳಿ ವೇಳೆ ಗಲಭೆ ಸಂಬಂಧ, ಬಂಧನಕ್ಕೊಳಗಾಗಿದ್ದ ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಬಸವೇಶ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಏಪ್ರಿಲ್ 12ರಂದು ಜಾಮೀನು ಮಂಜೂರಾದರೂ, ಎರಡು ದಿನ ತಡವಾಗಿ ಕಾರಾಗೃಹದಿಂದ ಹೊರ ಬಂದಿದ್ದಾರೆ. ಬಸವೇಶ್‍ಗೆ ಭದ್ರಾವತಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಬಸವೇಶ್ ಜೊತೆಗೆ ಫೋಟೊ ಕ್ಲಿಕ್ಕಿಸಿಕೊಂಡು ಅಭಿಮಾನಿಗಳು … Read more