ಲಾರಿ ಚಾಲಕನ ತಲೆಗೆ ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದ ಯುವಕರು, ಮೆಗ್ಗಾನ್ ಆಸ್ಪತ್ರೆಗೆ ದಾಖಲು
SHIVAMOGGA LIVE NEWS | 16 MAY 2023 SHIMOGA : ಕ್ರಿಕೆಟ್ ಆಡುವಾಗ ಕ್ಷುಲಕ ವಿಚಾರಕ್ಕೆ ಜಗಳವಾಗಿದ್ದು ಇಬ್ಬರು ಯುವಕರು ಲಾರಿ ಚಾಲಕನ (Truck Driver) ತಲೆಗೆ ಬ್ಯಾಟ್‌ನಿಂದ ಹೊಡೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ತೀವ್ರ ನೋವಾಗಿರುವ ಹಿನ್ನೆಲೆ ಲಾರಿ ಚಾಲಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. WATCH VIDEO ಲಾರಿ ಚಾಲಕ ದೇವಕಾತಿಕೊಪ್ಪದ ಸುಧಾಕರ್.ಎನ್ ಅವರು ಭಾನುವಾರ ಕೆಐಒಬಿ ಲೇಔಟ್‌ನಲ್ಲಿ ಊರಿನ ಹುಡುಗರೊಂದಿಗೆ ಕ್ರಿಕೆಟ್ ಆಡಲು ತೆರಳಿದ್ದರು. ಈ ವೇಳೆ ಕ್ಷುಲಕ … Read more