ಆರ್‌ಎಎಫ್‌ ‘ಭದ್ರಾವತಿ ಬಟಾಲಿಯನ್’ಗೆ ಶಂಕುಸ್ಥಾಪನೆ, ಸಂಸದ, ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

120121 BY Raghavendra Visit RAF Bhadravathi 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | BHADRAVATHI NEWS | 12 JANUARY 2021 ಭದ್ರಾವತಿಯಲ್ಲಿ ಕ್ಷಿಪ್ರ ಕಾರ್ಯಪಡೆ (ಆರ್‍ಎಎಫ್‍) ಬಟಾಲಿಯನ್‍ಗೆ ಜನವರಿ 16ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಜನವರಿ 16ರಂದು ಅಮಿತ್ ಷಾ ಅವರು ದೆಹಲಿಯಿಂದ ಬೆಂಗಳೂರಿಗೆ ಬರಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಭದ್ರಾವತಿಗೆ ಆಗಮಿಸಲಿದ್ದಾರೆ. ಬುಳ್ಳಾಪುರದಲ್ಲಿ … Read more