BREAKING NEWS – ಪರೀಕ್ಷೆ ಮುಗಿದು 48 ಗಂಟೆಯಲ್ಲಿ ಎರಡು ಸೆಮಿಸ್ಟರ್‌ ರಿಸೆಲ್ಟ್‌ ಪ್ರಕಟಿಸಿದ ಕುವೆಂಪು ವಿವಿ

kuvempu-University-

SHIVAMOGGA LIVE NEWS | 14 SEPTEMBER 2023 SHANKARAGHATTA : ಕುವೆಂಪು ವಿಶ್ವವಿದ್ಯಾಲಯದ ಬಿ.ಸಿ.ಎ. (ಬ್ಯಾಚಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್) ಪದವಿಯ 5 ಮತ್ತು 6ನೇ ಸೆಮಿಸ್ಟರ್‌ಗಳ ಪರೀಕ್ಷೆ ಮುಗಿದು 48 ಗಂಟೆಯಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ. ಈ ಮೂಲಕ ಶೈಕ್ಷಣಿಕ ದಾಖಲೆ ಮಾಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಸ್ತುತ ನಾನ್-ಎನ್.ಇ.ಪಿ ಬ್ಯಾಚ್‌ನ ಬಿ.ಸಿ.ಎ. ಪದವಿಯ 5 ಮತ್ತು 6ನೇ ಸೆಮಿಸ್ಟರ್‌ಗಳ ಪರೀಕ್ಷೆ ಸೆ.12ರಂದು ನಡೆದಿತ್ತು. ಇವೆರಡು ಸೆಮಿಸ್ಟರ್‌ಗಳ ಫಲಿತಾಂಶ ಇವತ್ತು ಪ್ರಕಟವಾಗಿದೆ. ಫಲಿತಾಂಶವು ವಿದ್ಯಾರ್ಥಿಗಳ ಪೋರ್ಟಲ್‌ನಲ್ಲಿ … Read more

ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ವಾಟ್ಸಪ್ ಗ್ರೂಪ್’ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕರ್, ಪೊಲೀಸರಿಗೆ ದೂರು

Kuvempu-University-VC-Registrar-press-meet.

SHIVAMOGGA LIVE NEWS | 9 ಮಾರ್ಚ್ 2022 ಕಾಲೇಜು ವಾಟ್ಸಪ್ ಗ್ರೂಪ್’ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕರ್ ಪ್ರಕಟಿಸಿದ ಪ್ರಕರಣದ ಆಂತರಿಕ ತನಿಖೆಗೆ ಕುವೆಂಪು ವಿಶ್ವವಿದ್ಯಾಲಯವು ಸಮಿತಿ ರಚನೆ ಮಾಡಿದೆ. ಈ ಮಧ್ಯೆ ಪ್ರಕರಣ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುವೆಂಪು ವಿವಿ ಕುಲಸಚಿವೆ ಜಿ.ಅನುರಾಧ ಅವರು, ಸಹ್ಯಾದ್ರಿ ಕಾಲೇಜು ಬಿಸಿಎ ವಿದ್ಯಾರ್ಥಿಗಳ ವಾಟ್ಸಪ್ ಗ್ರೂಪ್’ನಲ್ಲಿ ವಿದ್ಯಾರ್ಥಿಯೊಬ್ಬ ಪಾಕಿಸ್ತಾನ ಧ್ವಜದ ಸ್ಟಿಕರ್ ಪೋಸ್ಟ್ ಮಾಡಿದ್ದಾನೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಗೆ ದೂರು … Read more