ಸ್ಕ್ರೂಡ್ರೈವರ್, ಸ್ಪಾನರ್ ಬಳಸಿ ಭದ್ರಾವತಿಯಲ್ಲಿ ಎಟಿಎಂ ಮೆಷಿನ್ ಒಡೆಯಲು ಯತ್ನ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 9 ಜುಲೈ 2021 ಭದ್ರಾವತಿಯಲ್ಲಿ ಎಟಿಎಂ ಮೆಷಿನ್ ಮತ್ತು ಡೆಪಾಸಿಟ್ ಮೆಷಿನ್ ಒಡೆದು ಹಣ ದೋಚಲು ವಿಫಲ ಯತ್ನವಾಗಿದೆ. ಈ ಸಂಬಂಧ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ. ಬಿ.ಹೆಚ್.ರಸ್ತೆಯಲ್ಲಿರುವ ಕೆನರಾ ಬ್ಯಾಂಕ್‍ನ ಎಟಿಎಂ ಕೇಂದ್ರದಲ್ಲಿ ಘಟನೆ ಸಂಭವಿಸಿದೆ. ಜುಲೈ 5ರ ರಾತ್ರಿ ಕಳ್ಳತನದ ಯತ್ನವಾಗಿದೆ. ಸ್ಕ್ರೂ ಡ್ರೈವರ್, ಸ್ಪಾನರ್ ಬಳಸಿ ಡೆಪಾಸಿಟಿವ್ ಮೆಷಿನ್ ಮತ್ತು ಎಟಿಎಂ ಮೆಷಿನ್ ಬಿಚ್ಚಲು ಯತ್ನಿಸಿದ್ದಾರೆ. ಹಣ ಕಳ್ಳತನ ಮಾಡಲು ಸಾಧ್ಯವಾಗಿರಲಿಲ್ಲ. ಬೆಳಗ್ಗೆ ಬ್ಯಾಂಕ್ ಸಿಬ್ಬಂದಿಗಳು ಬಂದಾಗ … Read more