ಪದವಿ ತರಗತಿ ಶುರು, ಶಿವಮೊಗ್ಗ ಜಿಲ್ಲೆಯಲ್ಲಿ ಹಾಜರಾತಿ ಎಷ್ಟಿದೆ? ಸೇಫ್ ಇದೆಯಾ ಕುವೆಂಪು ವಿವಿ?

171120 College Starts in Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020 ಪದವಿ ಕಾಲೇಜುಗಳ ತರಗತಿ ಆರಂಭವಾಗಿ ಐದು ದಿನವಾಯ್ತು. ಆದರೆ ವಿದ್ಯಾರ್ಥಿಗಳ ಹಾಜರಾತಿ ಬೆರಳೆಣಿಕೆಯಷ್ಟಿದೆ. ಹಾಗಾಗಿ ಕಾಲೇಜುಗಳು ಆನ್‍ಲೈನ್‍ ಕ್ಲಾಸ್‍ಗಳನ್ನೆ ಮುಂದುವರೆಸಿವೆ. ಎಷ್ಟಿದೆ ವಿದ್ಯಾರ್ಥಿಗಳ ಹಾಜರಾತಿ? ಕೋವಿಡ್ ಲಾಕ್‍ಡೌನ್ ಬಳಿಕ ನವೆಂಬರ್ 17ರಿಂದ ಪದವಿ ಕಾಲೇಜುಗಳು ಆರಂಭವಾಗಿವೆ. ಆದರೆ ತರಗತಿಗೆ ಬರಲು ವಿದ್ಯಾರ್ಥಿಗಳಿಗೆ ಪೋಷಕರ ಅನುಮತಿ ಕಡ್ಡಾಯ. ಹಾಗಾಗಿ ವಿದ್ಯಾರ್ಥಿಗಳ ಹಾಜರಾತಿ ಸಂಪೂರ್ಣ ಕುಸಿದಿದೆ. ಕೆಲವು ಕಾಲೇಜುಗಳಲ್ಲಿ ಹಾಜರಾತಿಯೇ ಇಲ್ಲವಾಗಿದೆ. ಎಲ್ಲೆಲ್ಲಿ ಎಷ್ಟೆಷ್ಟು ವಿದ್ಯಾರ್ಥಿಗಳು ಬಂದಿದ್ದಾರೆ? ಕಾಲೇಜು … Read more

ವಿದ್ಯಾರ್ಥಿನಿಯರ ಜೊತೆಗೆ ಅಸಭ್ಯ ವರ್ತನೆ, ಬಸ್ ಸ್ಟಾಂಡ್’ನಲ್ಲೇ ಯುವಕನಿಗೆ ಬಿತ್ತು ಧರ್ಮದೇಟು

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA | 22 ಅಕ್ಟೋಬರ್ 2019 ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗಿದೆ. ಬಸ್ಸಿನಲ್ಲಿ ಬರುತ್ತಿದ್ದ ವಿದ್ಯಾರ್ಥಿನಿಯರಿಗೆ ಯುವಕನೊಬ್ಬ ಕಿರುಕುಳ ನೀಡಿದ್ದಾನೆ. ಸಾಗರದಿಂದ ಆನಂದಪುರಕ್ಕೆ ಬರುವ ಬಸ್ಸಿನಲ್ಲಿ ಘಟನೆ ನಡೆದಿದೆ. ಇದನ್ನು ಗಮನಿಸಿದ ಸಾರ್ವಜನಿಕರು ಆನಂದಪುರದಲ್ಲಿ ಯುವಕನನ್ನು ಬಸ್ಸಿನಿಂದ ಕೆಳಗಿಳಿಸಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೇಳೆ ಯುವಕ ಮದ್ಯಪಾನ ಮಾಡಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸೋಮವಾರ ಸಂಜೆ ಘಟನೆ ನಡೆದಿದ್ದು, … Read more