ಮಹಿಳೆಯರಿಗೆ ಬ್ಯೂಟಿ ಪಾರ್ಲರ್‌ ತರಬೇತಿ, ಊಟ, ವಸತಿ, ತರಬೇತಿ ಉಚಿತ, ಯಾರೆಲ್ಲ ಹೆಸರು ನೋಂದಾಯಿಸಬಹುದು?

SHIMOGA-NEWS-UPDATE

ಶಿವಮೊಗ್ಗ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಅಕ್ಟೋಬರ್ 10ರಿಂದ 35 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗಾಗಿ ಉಚಿತ ಬ್ಯೂಟಿ ಪಾರ್ಲರ್ (Beauty Parlor) ತರಬೇತಿ ಶಿಬಿರ ಏರ್ಪಡಿಸಲಾಗಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ನಿರುದ್ಯೋಗಿ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿರಲಿದೆ. ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ … Read more

ಬ್ಯೂಟಿ ಪಾರ್ಲರ್‌ ಬಾಗಿಲು ತೆಗೆದಾಗ ಮಾಲೀಕರಿಗೆ ಶಾಕ್‌, ಸಿಸಿಟಿವಿ ಚೆಕ್‌ ಮಾಡಿದಾಗ ಕಾದಿತ್ತು ಆಘಾತ

Police-Jeep-in-Shimoga-city

ಶಿವಮೊಗ್ಗ : ಬ್ಯೂಟಿ ಪಾರ್ಲರ್‌ನ ಇಂಟೀರಿಯರ್‌ (Interior Design) ಕೆಲಸಕ್ಕೆ ಬಂದವರು ರಾತ್ರೋರಾತ್ರಿ ವಸ್ತುಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ. ಮರುದಿನ ಬೆಳಗ್ಗೆ ಬ್ಯೂಟಿ ಪಾರ್ಲರ್‌ ಮಾಲೀಕರು ಅಲ್ಲಿಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ವಿನೋಬನಗರ 60 ಅಡಿ ರಸ್ತೆಯ ಶುಭಮಂಗಳ ಕಲ್ಯಾಣ ಮಂಟಪದ ಬಳಿ ನೇತ್ರಾವತಿ ಎಂಬುವವರು ಬ್ಯೂಟಿ ಪಾರ್ಲರ್‌ ನಡೆಸುತ್ತಿದ್ದು, ಅದರ ಇಂಟೀರಿಯರ್‌ ಡಿಸೈನಿಂಗ್‌ ಕೆಲಸ ಮಾಡಿಸುತ್ತಿದ್ದರು. ತಮಿಳುನಾಡಿನಿಂದ ಬಂದಿದ್ದ ಐವರು ಇಲ್ಲಿ ಕೆಲಸ ಮಾಡಿಕೊಂಡು, ರಾತ್ರಿ ವೇಳೆ ಬ್ಯೂಟಿ ಪಾರ್ಲರ್‌ನಲ್ಲಿಯೆ ಉಳಿದುಕೊಳ್ಳುತ್ತಿದ್ದರು. ಸಿಸಿಟಿವಿ ಪರಿಶೀಲಿಸಿದಾಗ … Read more