ಜೇನು ಸಾಕಾಣೆ, ಸಹಾಯಧನಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ಶಿವಮೊಗ್ಗ: ಜಿಲ್ಲಾ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿ ಜೇನುಪೆಟ್ಟಿಗೆ, ಕುಟುಂಬ ಮತ್ತು ಸ್ಟ್ಯಾಂಡ್‌ಗಳಿಗೆ ಸಹಾಯಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ (Applications) ಆಹ್ವಾನಿಸಿದೆ. ಇದನ್ನೂ ಓದಿ » ಕೋಟೆಗಂಗೂರು ದೇಗುಲದಲ್ಲಿ ಹುಂಡಿ ಒಡೆದು ಟವೆಲ್‌ನಲ್ಲಿ ಕಾಣಿಕೆ ಹಣ ಸುತ್ತಿಕೊಂಡು ಹೋದ ಖದೀಮರು ಆಸಕ್ತ ರೈತರು/ಸಾರ್ವಜನಿಕರು ಎನ್.ಐ.ಸಿ. ವೆಬ್‌ಸೈಟ್ http://shimoga.nic.in ರಲ್ಲಿ ಅಥವಾ ನೇರವಾಗಿ ತಮ್ಮ ತಾಲೂಕು ತೋಟಗಾರಿಕೆ ಕಚೇರಿಯನ್ನು ಸಂಪರ್ಕಿಸಿ ಆಗಸ್ಟ್ 17 ರೊಳಗಾಗಿ ಅರ್ಜಿ ಸಲ್ಲಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ … Read more