ಶಿರಾಳಕೊಪ್ಪ ಪೊಲೀಸರ ದಾಳಿ 47 ಜಾನುವಾರುಗಳು ವಶಕ್ಕೆ, ಹೊಳೆಹೊನ್ನೂರಿನಲ್ಲಿ ಗೋಮಾಂಸ ಸಾಗಿಸುವಾಗ ರೇಡ್
ಶಿರಾಳಕೊಪ್ಪ: ಮಂಚಿಕೊಪ್ಪದ ಹಕ್ಕಳ್ಳಿ ಎಂಬಲ್ಲಿ ಅಕ್ರಮವಾಗಿ ಕಟ್ಟಿಕೊಂಡಿದ್ದ 47 ಜಾನುವಾರುಗಳನ್ನು ಶಿರಾಳಕೊಪ್ಪ ಪೊಲೀಸರು ರಕ್ಷಿಸಿ (Secure) ಗೋ ಶಾಲೆಗೆ ಬಿಟ್ಟಿದ್ದಾರೆ. ಹಕ್ಕಳ್ಳಿ ಗ್ರಾಮದ ಮೌಲಾನಾ ಸಾಜಿದ್ ಅಲಿ ಎಂಬುವವರ ಮಾವಿನ ತೋಟದಲ್ಲಿ ವಧೆಗಾಗಿ ಕಟ್ಟಿದ್ದ ಎರಡು ಎಮ್ಮೆಗಳು ಸೇರಿದಂತೆ 47ಕ್ಕೂ ಹೆಚ್ಚು ಜಾನುವಾರುಗಳನ್ನು ಪಿಎಸ್‌ಐ ಪ್ರಶಾಂತ್ ಕುಮಾರ್ ಹಾಗೂ ಸಿಬ್ಬಂದಿ ರಕ್ಷಿಸಿದ್ದಾರೆ. 250 ಕೆ.ಜಿ. ಮಾಂಸ, 4 ವಾಹನಗಳು, ಆಯುಧ ಹಾಗೂ ತಕ್ಕಡಿಯನ್ನು ವಶಕ್ಕೆ ಪಡೆದಿದ್ದಾರೆ. ಜೈನುಲ್ಲ, ಅಕ್ಬರ್ ಸೇರಿದಂತೆ ಹತ್ತಕ್ಕೂ ಹೆಚ್ಚು ಜನ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪಟ್ಟಣದ ಪೊಲೀಸ್ … Read more