ಜಿಲ್ಲಾ ರಕ್ಷಣಾಧಿಕಾರಿ ಮಾನವೀಯತೆ, ಇನ್ಸ್​ಪೆಕ್ಟರ್​ ಬಿಗಿಪಟ್ಟು, ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ದಿಢೀರ್ ಕಾರ್ಯಾಚರಣೆ

280421 beggars shifted to government rehablitation center 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 APRIL 2021 ದಿಢೀರ್ ಕಾರ್ಯಾಚರಣೆ ನಡೆಸಿದ ನಿರಾಶ್ರಿತರ ಪರಿಹಾರ ಕೇಂದ್ರದ ಸಿಬ್ಬಂದಿಗಳು, ಶಿವಮೊಗ್ಗ ನಗರದಾದ್ಯಂತ ಇವತ್ತು ನಿರ್ಗತಿಕರನ್ನು ಪರಿಹಾರ ಕೇಂದ್ರಕ್ಕೆ ರವಾನಿಸಿದ್ದಾರೆ. ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ಕೆಲ ಸಮಯದಿಂದ ನಿರ್ಗತಿಕರು ಹೆಚ್ಚಿದ್ದರು. ಇವತ್ತು ವಾಹನದೊಂದಿಗೆ ಬಂದ ಪರಿಹಾರ ಕೇಂದ್ರದ ಸಿಬ್ಬಂದಿಗಳು, ಕಾರ್ಯಾಚರಣೆ ನಡೆಸಿ ನಿರ್ಗತಿಕರು, ಭಿಕ್ಷುಕರನ್ನು ಕರೆದೊಯ್ದರು. ಜಿಲ್ಲಾ ರಕ್ಷಣಾಧಿಕಾರಿ ಮಾನವೀಯತೆ ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ ನಿರ್ಗತಿಕರು ಇರುವುದನ್ನು ಗಮನಿಸಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್‍, … Read more