ಶಿವಮೊಗ್ಗ ಹಳೆ ಸೇತುವೆ ಬಳಿ ಒಂದೇ ಮರದಲ್ಲಿ ರಕ್ಷಣೆ ಪಡೆದ 20ಕ್ಕೂ ಹೆಚ್ಚು ಹಾವುಗಳು

070820 Tunga River Snake On Tree 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಆಗಸ್ಟ್ 2020 ತುಂಗಾ ನದಿ ಅಪಾಯದ ಮಟ್ಟ ಮಿರಿ ಹರಿಯುತ್ತಿದೆ. ನೀರಿನ ಮಟ್ಟ ಹೆಚ್ಚಿದರೆ ಹಳೆ ಶಿವಮೊಗ್ಗ ಜಲಾವೃತ ಆಗಲಿದೆ ಎಂಬ ಆತಂಕವಿದೆ. ಮತ್ತೊಂದೆಡೆ ಹಾವುಗಳು ಕೂಡ ನೀರಿನ ರಭಸಕ್ಕೆ ಬೆಚ್ಚಿಬಿದ್ದು ಮರದ ಮೇಲೆ ಆಶ್ರಯ ಪಡೆದಿವೆ. ಶಿವಮೊಗ್ಗದ ಬೆಕ್ಕಿನಕಲ್ಮಠದ ಕಾಂಪೌಂಡ್‍ಗೆ ಹೊಂದಿಕೊಂಡಂತೆ ಇರುವ ಮರದಲ್ಲಿ, ಹಾವುಗಳು ರಕ್ಷಣೆ ಪಡೆದುಕೊಂಡಿವೆ. ಸುಮಾರು 20 ಹಾವುಗಳು ಒಂದೆ ಮರದಲ್ಲಿ ಆಶ್ರಯ ಪಡೆದುಕೊಂಡಿವೆ. ಹಾವುಗಳು ಇರುವುದನ್ನು ಗಮನಿಸಿದ ಜನರು ಕೂಡಲೆ … Read more