ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಪಲ್ಟಿ, ಅದೃಷ್ಟವಶಾತ್ ತಪ್ಪಿತು ಪ್ರಾಣಹಾನಿ
SHIVAMOGGA LIVE | 31 JULY 2023 HOSANAGARA : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲಾರಿಯೊಂದು (Cement Truck) ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಇದನ್ನೂ ಓದಿ – ವರ್ಷಗಟ್ಟಲೆ ಚೌಡಿ ಕಲ್ಲು ಅಂತಾ ಪೂಜೆ, ಈಗ ಸಂಶೋಧಕರು ಹೇಳಿದ್ದೆ ಬೇರೆ, ಗ್ರಾಮಸ್ಥರಲ್ಲಿ ಹೆಚ್ಚಿದ ಕುತೂಹಲ ಹೊಸನಗರ ತಾಲೂಕು ಹುಲಿಕಲ್‌ನಲ್ಲಿ ಭಾನುವಾರ ಸಂಜೆ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ. ಚಾಲಕ ಶಂಕರಪ್ಪಗೆ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. 12 … Read more