‘ಮಿನಿಸ್ಟರ್ ರಾಜೀನಾಮೆ ನೀಡಲಿ, ತನಿಖೆ ಎದುರಿಸಲಿʼ, ಬೇಳೂರು ಗೋಪಾಲಕೃಷ್ಣ ಸಲಹೆ, ಕಾಂಗ್ರೆಸ್‌ನಲ್ಲಿ ಸಂಚಲನ
ಶಿವಮೊಗ್ಗ: ವಸತಿ ಇಲಾಖೆಯಲ್ಲಿ (Housing) ಭ್ರಷ್ಟಾಚಾರವಾಗಿದೆ ಎಂದು ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ, ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಆರೋಪಿಸಿದ್ದರು. ಇದರ ಆಡಿಯೋ ಬಹಿರಂಗವಾಗಿದ್ದು, ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ. ಇದರ ಬೆನ್ನಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಚಿವರು ರಾಜೀನಾಮೆ ನೀಡಿ ತನಿಖೆ ಎದುರಿಸಿವುಂತೆ ಸಲಹೆ ನೀಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮತ್ತು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ, ವಸತಿ ಇಲಾಖೆಯಲ್ಲಿನ ಸಮಸ್ಯೆ ಕುರಿತು ಹಿರಿಯ ಸದಸ್ಯರೊಬ್ಬರು … Read more