‘ಯಡಿಯೂರಪ್ಪ ಅವರಿಗೆ ಸಿಗಂದೂರು ದೇವಿಯ ಶಾಪ ತಟ್ಟಿದೆ, ಅದಕ್ಕೆ ಈಗ ಹೀಗಾಗುತ್ತಿದೆ’
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 28 DECEMBER 2020 ಸಿಗಂದೂರು ದೇವಸ್ಥಾನದ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ದೇವಿಯ ಶಾಪ ತಟ್ಟಿದೆ. ಸಂಕ್ರಾಂತಿ ಕಳೆಯುತ್ತಿದ್ದಂತೆ ಅವರು ರಾಜೀನಾಮೆ ನೀಡುವಂತಾಗುತ್ತದೆ ಎಂದು ಕಾಂಗ್ರೆಸ್ ವಕ್ತಾರ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಭವಿಷ್ಯ ನುಡಿದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಯಡಿಯೂರಪ್ಪ ಅವರಿಗೆ ಸಿಗಂದೂರು ದೇವಿಯ ಶಾಪ ಮತ್ತು ಅವರ … Read more