‘ಸೀರೆ ಉಡಿಸಿದ್ರೆ ಅವರು ಗಂಡಸು ಅಲ್ಲ, ಹೆಂಗಸು ಅಲ್ಲ, ನಾನು ಬೈದರೆ ಅವರು ತಡೆದುಕೊಳ್ಳಲು ಆಗುವುದಿಲ್ಲ’
ಶಿವಮೊಗ್ಗ ಲೈವ್.ಕಾಂ |SHIMOGA NEWS | 22 ಅಕ್ಟೋಬರ್ 2021 ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ನ ಹರಿಹಾಯ್ದಿದ್ದಾರೆ. ನಳೀನ್ ಕುಮಾರ್ ಕಟೀಲ್ ಅವರಿಗೆ ಸೀರೆ ಉಡಿಸಿದರೆ ಅವರು ಗಂಡಸು ಅಲ್ಲ, ಹೆಂಗಸಿನ ಅಲ್ಲ ಎಂದು ವ್ಯಂಗ್ಯವಾಡಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಬಿಜೆಪಿಯೊಳಗೆ ಕೊಳೆತು ನಾರುವಷ್ಟು ವಿಷಯಗಳಿವೆ. ನಮ್ಮ ನಾಯಕರ ವಿರುದ್ಧ ಮಾತನಾಡುವ ನೈತಿಕತೆ ಅವರಿಗೆ ಇಲ್ಲ … Read more