ಗ್ಯಾರಂಟಿ ಯೋಜನೆಯಿಂದ ಯಾರಿಗೇನು ಲಾಭವಾಗಿದೆ? ಫಲಾನುಭವಿಗಳು ಹೇಳಿದ್ದೇನು?
SHIVAMOGGA LIVE NEWS | 25 FEBRUARY 2024 SHIMOGA : ನಗರದ ಅಲ್ಲಮಪ್ರಭು ಮೈದಾನದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶ ನಡೆಯಿತು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ಫಲಾನುಭವಿಗಳು ಯೋಜನೆಯಿಂದ ತಮಗಾದ ಅನಕೂಲದ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಯಾರೆಲ್ಲ ಏನೇನು ಅಭಿಪ್ರಾಯ ಹೇಳಿದರು? ಫಾತಿಮಾ ರೋಡ್ರಿಗಸ್, ತೀರ್ಥಹಳ್ಳಿ : ಗೃಹಲಕ್ಷ್ಮಿ ಯೋಜನೆಯ ಹಣ ‘ನನ್ನ ಹಣ’ ಎಂಬ ಹೆಮ್ಮೆ ಇದೆ. ಈ ಯೋಜನೆಯ ಸೌಲಭ್ಯ ಪಡೆಯುವಲ್ಲಿ … Read more