ಭದ್ರಾವತಿಯಲ್ಲಿ ಲಕ್ಷ್ಮೀ ನರಸಿಂಹಸ್ವಾಮಿ ವೈಭವದ ಬ್ರಹ್ಮರಥೋತ್ಸವ
SHIVAMOGGA LIVE NEWS | TEMPLE | 17 ಮೇ 2022 ಭದ್ರಾವತಿಯ ಪುರಾಣ ಪ್ರಸಿದ್ಧ ಶ್ರೀ ರಂಗನಾಥಸ್ವಾಮಿ ಬ್ರಹ್ಮರಥೋತ್ಸವ ವೈಭವದಿಂದ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು, ರಥೋತ್ಸವವನ್ನು ಕಣ್ತುಂಬಿಕೊಂಡರು. ಹಳೇನಗರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವರ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಸೋಮವಾರ ಮಧ್ಯಾಹ್ನ 12 ಗಂಟೆಗೆ ದೇವಸ್ಥಾನದ ಎದುರು ಹೂವಿನಿಂದ ಅಲಂಕರಿಸಿದ ರಥದಲ್ಲಿ ಭೂದೇವಿ ಶ್ರೀದೇವಿ ಸಹಿತನಾದ ಶ್ರೀನಿವಾಸಸ್ವಾಮಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು. ಇದನ್ನೂ ಓದಿ – ಶಿವಮೊಗ್ಗ … Read more