ಹೊಳೆಹೊನ್ನೂರು, ಆನವೇರಿಯಲ್ಲಿ ಅಕ್ರಮ ದಂಧೆ, ಎಸ್.ಪಿ ಭೇಟಿಯಾದ ನಿಯೋಗ, ಮನವಿಯಲ್ಲಿ ಏನಿದೆ?
ಶಿವಮೊಗ್ಗ : ಹೊಳೆಹೊನ್ನೂರು ಸುತ್ತಮುತ್ತ ಅಕ್ರಮವಾಗಿ ಗಾಂಜಾ, ಓ.ಸಿ, ಇಸ್ಪೀಟು, ಐಪಿಎಲ್ ಬೆಟ್ಟಿಂಗ್ (Betting) ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಶಾಸಕಿ ಶಾರದಾ ಪೂರ್ಯಾನಾಯ್ಕ್, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ನೇತೃತ್ವದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ » ಶಿವಮೊಗ್ಗ, ಸಾಗರ, ಚಿಕ್ಕಮಗಳೂರು, ಹಾಸನದಲ್ಲಿ ಉದ್ಯೋಗ, ಯಾವೆಲ್ಲ ಹುದ್ದೆಗಳಿವೆ? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಸ್ಥಳೀಯರ ಜೊತೆಗೆ ಜಿಲ್ಲಾ ಪೊಲೀಸ್ ಕಚೇರಿಗೆ ತೆರಳಿದ್ದ ಶಾಸಕರು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ … Read more