ಬಿ.ಹೆಚ್.ರಸ್ತೆಯಲ್ಲಿ ಭಯಾನಕ ಅಪಘಾತ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ, ಯುವತಿಯರಿಗೆ ಗಂಭೀರ ಗಾಯ

201121 Auto Accident at Sagara BH Road Near Indira Gandhi College

ಶಿವಮೊಗ್ಗ ಲೈವ್.ಕಾಂ | SAGARA NEWS | 20 ನವೆಂಬರ್ 2021 ರಸ್ತೆ ದಾಟಲು ಮುಂದಾಗಿದ್ದ ಯುವತಿಯರಿಗೆ ಗೂಡ್ಸ್ ಆಟೋವೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಯುವತಿಯರಿಗೆ ಗಂಭೀರ ಗಾಯವಾಗಿದೆ. ಈ ದೃಶ್ಯ ಸಮೀಪದ ಶೋ ರೂಂ ಒಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.   ಸಾಗರ ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಸಮ್ರೀನ್ ಬಾನು (21) ಮತ್ತು ಆಫ್ರೀನ್ ಬಾನು (19) ಗಾಯಗೊಂಡಿದ್ದಾರೆ. ಇಬ್ಬರು ಸಾಗರದ ಎಸ್.ಎನ್.ರಸ್ತೆಯ ನಿವಾಸಿಗಳಾಗಿದ್ದಾರೆ. ಅಪಘಾತ ಸಂಭವಿಸಿದ್ದು ಹೇಗೆ? ಹೊಲಿಗೆ ತರಬೇತಿ ಮುಗಿಸಿ ಸಹೋದರಿಯರು … Read more

ಶಿವಮೊಗ್ಗ ವಿದ್ಯಾನಗರ ಕಡೆಗೆ ತೆರಳುವ ವಾಹನ ಸವಾರರೆ ಎಚ್ಚರ.. ಎಚ್ಚರ.. ನಡು ರಸ್ತೆಯಲ್ಲಿ ಕೂತಿದ್ದಾನೆ ಜವರಾಯ

050121 Road Damage At Shimoga BH Road NCC Office 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 05 JANUARY 2021 ನಡು ರಸ್ತೆಯಲ್ಲಿ ಕಾದು ಕೂತಿದ್ದಾನೆ ಜವರಾಯ, ವಾಹನ ಚಾಲಕರೆ ಎಚ್ಚರ.. ಎಚ್ಚರ.. ಇದು ಶಿವಮೊಗ್ಗದ ಪ್ರಮುಖ ಹೈವೇ. ವಾಹನಗಳು ವೇಗ ಪಡೆದುಕೊಳ್ಳುವ ಪಾಯಿಂಟ್‍ನಲ್ಲೇ ದಿಢೀರ್ ಎದುರಾಗುತ್ತವೆ ಗುಂಡಿಗಳು. ಸ್ವಲ್ಪ ಯಾಮಾರಿದರೆ ಜೀವ ಕಳೆದುಕೊಳ್ಳವುದು ಫಿಕ್ಸ್. ಶಿವಮೊಗ್ಗದ ಬಿ.ಹೆಚ್‍.ರಸ್ತೆಯ ದುಸ್ಥಿತಿ ಇದು. ಇಲ್ಲಿನ ಎನ್‍.ಸಿ.ಸಿ. ಕಚೇರಿ ಮುಂದೆ ರಸ್ತೆಯಲ್ಲಿರುವ ಗುಂಡಿಗಳಿವು. … Read more