ಭದ್ರಾವತಿ ಅಧಿಕಾರಿಗೆ ಜೈಲು ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಕಾರಣವೇನು?
ಶಿವಮೊಗ್ಗ : ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಅಧಿಕಾರಿಗೆ (Officer) ಶಿವಮೊಗ್ಗ ನ್ಯಾಯಾಲಯ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಭದ್ರಾವತಿ ತಾಲೂಕು ಎ.ಡಿ.ಎಲ್.ಆರ್ ಕಚೇರಿಯ ಭೂಮಾಪನಾ ಪರಿವೀಕ್ಷಕ ಟಿ.ಮಲ್ಲಿಕಾರ್ಜುನಯ್ಯ ಶಿಕ್ಷೆಗೊಳಗಾದವರು. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಅಧಿಕಾರಿ ಭದ್ರಾವತಿ ತಾಲೂಕು ಮತ್ತಿಘಟ್ಟ ಗ್ರಾಮದ ಬಸವರಾಜಪ್ಪ ಎಂಬುವವರ 1.20 ಎಕರೆ ಜಮೀನಿನ ಪಕ್ಕ ಪೋಡಿಗೆ ಭೂಮಾಪನಾ ಪರಿವೀಕ್ಷಕ ಟಿ.ಮಲ್ಲಿಕಾರ್ಜುನಯ್ಯ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. 2013ರ ಜುಲೈ 23ರಂದು ಮಲ್ಲಿಕಾರ್ಜುನಯ್ಯ ಶಿವಮೊಗ್ಗದ ವಿನೋಬನಗರ ಕೆಂಚಪ್ಪ ಬಡಾವಣೆಯ … Read more