ಡೆತ್‌ನೋಟ್ ಬರೆದು ನವವಿವಾಹಿತೆ ನಾಪತ್ತೆ, ಭದ್ರಾ ನಾಲೆಯಲ್ಲಿ ಶೋಧ ಕಾರ್ಯಾಚರಣೆ
ಹೊಳೆಹೊನ್ನೂರು: ವಾಟ್ಸಪ್‌ನಲ್ಲಿ ಡೆತ್‌ನೋಟ್ ಬರೆದು ನವವಿವಾಹಿತೆ ನಾಪತ್ತೆಯಾಗಿದ್ದಾರೆ. ಆಕೆಗಾಗಿ ಭದ್ರಾ ನಾಲೆಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಲತಾ.ಪಿ, ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದಾರೆ. ಭದ್ರಾವತಿ ತಾಲೂಕು ಹಂಚಿನ ಸಿದ್ಧಾಪುರ ಬಳಿ ಭದ್ರಾ ನಾಲೆಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ವಾಟ್ಸಪ್‌ನಲ್ಲಿ ಡೆತ್‌ನೋಟ್ ಪತ್ತೆ ವಾಟ್ಸಪ್‌ನಲ್ಲಿ ಲತಾ ಅವರು ಬರೆದಿದ್ದಾರೆ ಎನ್ನಲಾದ ಡೆತ್ ನೋಟ್ ಪತ್ತೆಯಾಗಿದೆ. ಇದರಲ್ಲಿ ಪತಿ ಸೇರಿ ಐವರ ವಿರುದ್ಧ ಕಿರುಕುಳದ ಆರೋಪ ಮಾಡಲಾಗಿದೆ. ‘ನಾನು ಮತ್ತೆ ನಮ್ಮ ಮನೆಯಲ್ಲೇ ಹುಟ್ಟಿ ಬರುತ್ತೇನೆ. ನನ್ನ ಬದುಕಲು ಬಿಡದ … Read more