BREAKING NEWS – ಭದ್ರಾ ನೀರು ನಿರ್ವಹಣಾ ಪ್ರಾಧಿಕಾರ ಸಭೆ, ಯಾರೆಲ್ಲ ಭಾಗಿಯಾಗಿದ್ದಾರೆ?
SHIVAMOGGA LIVE NEWS | 6 SEPTEMBER 2023 SHIMOGA : ಭದ್ರಾ ಜಲಾಶಯದಿಂದ (Bhadra Dam) ನೀರು ಹರಿಸುವ ವಿಚಾರ ಕುರಿತು ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ನೀರು ನಿರ್ವಹಣಾ ಸಲಹಾ ಸಮಿತಿ ಸಭೆ ಆರಂಭವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಮಲವಗೊಪ್ಪದ ಭದ್ರಾ ಕಾಡಾ ಕಚೇರಿಯಲ್ಲಿ ಸಭೆ ನಡೆಯುತ್ತಿದೆ. ಯಾರೆಲ್ಲ ಭಾಗಿಯಾಗಿದ್ದಾರೆ? ಸಭೆಯಲ್ಲಿ ಶಿವಮೊಗ್ಗ, ದಾವಣಗೆರೆ ಜಿಲ್ಲೆಯ ಕೆಲ ಶಾಸಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು, ಉಪ ವಿಭಾಗಾಧಿಕಾರಿಗಳು, ರೈತ … Read more