ಶಿವಮೊಗ್ಗಕ್ಕೆ ಇವತ್ತು ಅರಣ್ಯ ಸಚಿವರ ಭೇಟಿ, ಮಹತ್ವದ ಮೀಟಿಂಗ್
SHIMOGA NEWS, 4 OCTOBER 2024 : ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ (Minister) ಈಶ್ವರ್ ಖಂಡ್ರೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅ.3ರಂದು ಶಂಕರಘಟ್ಟಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದಾರೆ. ಇವತ್ತು ಬೆಳಗ್ಗೆ 8 ಗಂಟೆಯಿಂದ 10 ಗಂಟೆವರೆಗೆ ಫೀಲ್ಡ್ ವಿಸಿಟ್‌ಗೆ ಮೀಸಲಿಡಲಾಗಿದೆ. ಬೆಳಗ್ಗೆ 11 ಗಂಟೆಗೆ ಕುವೆಂಪು ವಿಶ್ವವಿದ್ಯಾಲಯದ ಬಸವ ಭವನದಲ್ಲಿ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ವತಿಯಿಂದ ಆಯೋಜಿಸಿರುವ ರಜತ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.30ರಿಂದ ಶಿವಮೊಗ್ಗ ಜಿಲ್ಲೆಯ ಅರಣ್ಯ ಅಧಿಕಾರಿಗಳ ಜೊತೆ … Read more