ವರ್ಷದ ಮೊದಲ ದಿನವೇ 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ಅಧಿಕಾರಿ ಅರೆಸ್ಟ್, ಸಿಕ್ಕಿಬಿದ್ದಿದ್ದು ಹೇಗೆ?
SHIVAMOGGA LIVE NEWS, 1 JANUARY 2025 ಶಿವಮೊಗ್ಗ : ಗುತ್ತಿಗೆದಾರರೊಬ್ಬರಿಗೆ ಹಣ ಮಂಜೂರು ಮಾಡಲು 1.20 ಲಕ್ಷ ರೂ. ಲಂಚ ಪಡೆಯುತ್ತಿದ್ದ ಅಧಿಕಾರಿಯೊಬ್ಬರ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ (RAID) ನಡೆಸಿದ್ದಾರೆ. ಲಂಚದ ಹಣವನ್ನು ವಶಕ್ಕೆ ಪಡೆದು, ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ಬಿಲ್ ಮಂಜೂರು ಮಾಡಲು ಲಂಚ ಭದ್ರಾವತಿ ತಾಲೂಕು ಗೋಂದಿಯ ಭದ್ರಾ ಬಲದಂಡೆ ನಾಲೆಯ ಸಿಲ್ಟ್ ತೆಗೆಯುವ ಕಾಮಗಾರಿಯು 2024ರ ಜನವರಿಯಲ್ಲಿ ಪೂರ್ಣಗೊಂಡಿತ್ತು. ಆದರೆ ಟೆಂಡರ್ ಹಣ 9.16 ಲಕ್ಷ ರೂ. ಗುತ್ತಿಗೆದಾರರಿಗೆ ಮಂಜೂರಾಗಿರಲಿಲ್ಲ. … Read more