ಭದ್ರಾವತಿ ಪೊಲೀಸರ ಕಾರ್ಯಾಚರಣೆ, ಕೆಲವೇ ಗಂಟೆಯಲ್ಲಿ ಹರಿಹರದ ವ್ಯಕ್ತಿ ಅರೆಸ್ಟ್, ಆಗಿದ್ದೇನು?
ಭದ್ರಾವತಿ: ಮನೆ ಮುಂದೆ ಕೆಲಸ ಮಾಡುತ್ತಿದ್ದ ಗೃಹಿಣಿಗೆ ಚಾಕು ತೋರಿಸಿ ಬೆದರಿಸಿ, ಮಾಂಗಲ್ಯ ಸರ ದೋಚಿದ್ದ (chain snatcher) ಆರೋಪಿಯನ್ನು ಭದ್ರಾವತಿ ನ್ಯೂ ಟೌನ್ ಪೊಲೀಸರು ಕೆಲವೇ ಗಂಟೆಯಲ್ಲಿ ಬಂಧಿಸಿದ್ದಾರೆ. ಸೋಮವಾರ ಬೆಳಗ್ಗೆ ಭದ್ರಾವತಿಯ ಜೇಡಿಕಟ್ಟೆ ನಿವಾಸಿ ಭಾಗ್ಯ ಅವರು ಮನೆಯ ಬಾಗಿಲು ತೊಳೆಯಲು ನೀರು ತೆಗೆದುಕೊಳ್ಳಲು ಹೋಗಿದ್ದರು. ದುಷ್ಕರ್ಮಿಯೊಬ್ಬರ ಚಾಕು ಹಿಡಿದು ಬಂದು ಭಾಗ್ಯ ಅವರಿಗೆ ಜೀವ ಬೆದರಿಕೆ ಹಾಕಿದ್ದ. ₹1.50 ಲಕ್ಷ ಮೌಲ್ಯದ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ. ಕೆಲವೇ ಗಂಟೆ ಅರೆಸ್ಟ್ … Read more