ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ವಾಹನಗಳ ಸಂಚಾರ ಮಾರ್ಗ ಬದಲಾವಣೆ, ಯಾವ್ಯಾವ ರಸ್ತೆ?
ಶಿವಮೊಗ್ಗ: ನಗರದ ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವವು ಫೆಬ್ರವರಿ 24 ರಿಂದ 28 ರವರೆಗೆ ಅದ್ಧೂರಿಯಾಗಿ ನಡೆಯಲಿದೆ. ಈ ಸಂದರ್ಭದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಸಂಚಾರ ಮಾರ್ಗಗಳಲ್ಲಿ ತಾತ್ಕಾಲಿಕ ಬದಲಾವಣೆ (traffic diversions) ಮಾಡಿ ಆದೇಶಿಸಿದ್ದಾರೆ. ಜಾತ್ರಾ ಮಹೋತ್ಸವದ ಅಂಗವಾಗಿ ರಾಜಬೀದಿ ಉತ್ಸವ, ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿರುವುದರಿಂದ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ದೇವಸ್ಥಾನದ … Read more