ಶಿವಮೊಗ್ಗದಲ್ಲಿ ತಾಪಮಾನ ತುಸು ಹೆಚ್ಚಳ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ಉಷ್ಣಾಂಶ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಾಗಿದೆ. ಕೆಲವೆಡೆ ರಾತ್ರಿ ವೇಳೆ ಚಳಿ ಪ್ರಮಾಣವು ಹೆಚ್ಚಿದೆ. (Weather report) ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ತಾಲೂಕು ಗರಿಷ್ಠ ಕನಿಷ್ಠ ಶಿವಮೊಗ್ಗ 36 19 ಭದ್ರಾವತಿ 36 19 ತೀರ್ಥಹಳ್ಳಿ 34 18 ಸಾಗರ 32 18 ಹೊಸನಗರ 34 19 ಸೊರಬ 36 19 ಶಿಕಾರಿಪುರ 36 19 ಮೂಲ: accuweather ಇದನ್ನೂ ಓದಿ – ಮಾರಿಕಾಂಬ ಜಾತ್ರೆಗೆ, ಗಾಂಧಿ ಬಜಾರ್‌ನಲ್ಲಿ ದೇವಿ ದರ್ಶನಕ್ಕೆ ಹೇಗಿದೆ ವ್ಯವಸ್ಥೆ? … Read more

ಶಿವಮೊಗ್ಗದಲ್ಲಿ ಸೆಕೆ ಶುರು, ತಾಪಮಾನ ಹೆಚ್ಚಳ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರಲಿದೆ ಉಷ್ಣಾಂಶ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಪ್ರಮಾಣ ಕಡಿಮೆಯಾಗಿದ್ದು, ಸೆಕೆ ಶುರುವಾಗಿದೆ. ಇವತ್ತು ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಿರಲಿದೆ. (Weather) ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ತಾಲೂಕು ಗರಿಷ್ಠ ಕನಿಷ್ಠ ಶಿವಮೊಗ್ಗ 33 20 ಭದ್ರಾವತಿ 33 20 ತೀರ್ಥಹಳ್ಳಿ 31 19 ಸಾಗರ 30 20 ಹೊಸನಗರ 32 20 ಸೊರಬ 34 20 ಶಿಕಾರಿಪುರ 33 20 ಮೂಲ: accuweather ಇದನ್ನೂ ಓದಿ – ಪತಿ ಆತ್ಮಹತ್ಯೆ ಮಾಡಿಕೊಂಡ ವಾರದಲ್ಲೆ ಪತ್ನಿಯೂ ನೇಣಿಗೆ ಶರಣು, ಘಟನೆಗೆ … Read more

ಶಿವಮೊಗ್ಗದಲ್ಲಿ ಚಳಿ, ಹಲವೆಡೆ ಸೂರ್ಯ ನೆತ್ತಿಗೇರಿದರು ಕಡಿಮೆಯಾಗದ ಥಂಡಿ, ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಮುಂದುವರೆದಿದೆ. ರಾತ್ರಿಯಿಂದ ವಾತಾವರಣ ತಂಪಾಗಿದ್ದು ಬೆಳಗ್ಗೆಯು ಇದೇ ಸ್ಥಿತಿ ಮುಂದುವರೆದಿದೆ. ಜಿಲ್ಲೆಯ ಹಲವೆಡೆ ಸೂರ್ಯ ನೆತ್ತಿ ಮೇಲೆ ಬಂದರು ಚಳಿ ವಾತಾವರಣ ಇರಲಿದೆ (Weather). ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌, ಭದ್ರಾವತಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌, ತೀರ್ಥಹಳ್ಳಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್‌, ಹೊಸನಗರ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ … Read more