ಭದ್ರಾವತಿ ಜಂಕ್ಷನ್‌ನಲ್ಲಿ ರಸ್ತೆ ಮೇಲೆ ಮಹಿಳೆಯ ಮೃತದೇಹ ಇರಿಸಿ ಹೋರಾಟ, ಕಾರಣವೇನು?
ಭದ್ರಾವತಿ : ಮಹಿಳೆಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದು ಆತ್ಮಹತ್ಯೆಯಲ್ಲ ಕೊಲೆ ಎಂದು…
ಓಮ್ನಿ ಕಾರು ಅಡ್ಡಗಟ್ಟಿ ಲಕ್ಷ ಲಕ್ಷದ ಗುಜರಿ ವಸ್ತು ದರೋಡೆ, ನಾಲ್ವರು ಅರೆಸ್ಟ್, ಏನಿದು ಕೇಸ್?
ಭದ್ರಾವತಿ : ಕಾರು ಅಡ್ಡಗಟ್ಟಿ 3.50 ಲಕ್ಷ ರೂ. ಮೌಲ್ಯದ ತಾಮ್ರ ಮತ್ತು ಹಿತ್ತಾಳೆಯ ಗುಜರಿ…
ಮೊಬೈಲ್‌ಗಾಗಿ ಕೈ ಕೈ ಮಿಲಾಯಿಸಿದ ಇಬ್ಬರು ಯುವಕರು, ದೂರು, ಪ್ರತಿದೂರು ದಾಖಲು
ಭದ್ರಾವತಿ : ಮೊಬೈಲ್ (Mobile) ವಿಚಾರವಾಗಿ ಇಬ್ಬರು ಯುವಕರು ಕೈ ಕೈ ಮಿಲಾಯಿಸಿದ್ದಾರೆ. ಭದ್ರಾವತಿಯ ನ್ಯೂ…
ಭದ್ರಾವತಿಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಕಲ್ಲೇಟು
ಭದ್ರಾವತಿ : ಬೈಕ್‌ನಲ್ಲಿ (Bike) ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಮನಸೋಯಿಚ್ಛೆ ಹಲ್ಲೆ ನಡೆಸಲಾಗಿದೆ. ಭದ್ರಾವತಿಯ ಸೀಗೆಬಾಗಿಯ…
ಭದ್ರಾವತಿಯಲ್ಲಿ ಬೆಳ್ಳಂಬೆಳಗ್ಗೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸ್, ಏನಿದು ಕೇಸ್?
ಭದ್ರಾವತಿ : ಪಿಸ್ತೂಲ್ ಮತ್ತು ಡ್ರಾಗರ್‌ನಿಂದ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು…
ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾರಿ ಮಳೆ, ತೆಂಗು, ಅಡಿಕೆ ಮರಗಳು ಧರೆಗೆ, ಎಲ್ಲೆಲ್ಲಿ ಹೇಗಿದೆ ವರ್ಷಧಾರೆ?
ಶಿವಮೊಗ್ಗ : ಭಾರಿ ಬಿಸಿಲಿನಿಂದ ಕಂಗೆಟ್ಟಿದ್ದ ಮಲೆನಾಡಿಗರಿಗೆ ಇವತ್ತು ಮಳೆ ತಂಪು ನೀಡಿದೆ. ಜಿಲ್ಲೆಯ ವಿವಿಧೆಡೆ…
BREAKING NEWS – ಭದ್ರಾವತಿಯಲ್ಲಿ ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿದ ಲೇಡಿ ಇನ್ಸ್‌ಪೆಕ್ಟರ್
ಭದ್ರಾವತಿ : ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದ…
ಅಗತ್ಯಬಿದ್ದರೆ ಭದ್ರಾವತಿ ಶಾಸಕರೊಂದಿಗೆ ದೆಹಲಿಗೆ ತೆರಳಿ ಚರ್ಚೆಗೆ ಸಿದ್ಧ, ಸಚಿವ ಮಧು ಬಂಗಾರಪ್ಪ ಪ್ರಕಟ
ಭದ್ರಾವತಿ : ಮೈಸೂರು ಪೇಪರ್ ಮಿಲ್ಸ್ (ಎಂ.ಪಿ.ಎಂ) ಕಾರ್ಖಾನೆ (Factory) ಪುನಾರಂಭಕ್ಕೆ ಶಾಸಕ ಸಂಗಮೇಶ್ವರ ಅವರು…
ಭದ್ರಾವತಿಯಲ್ಲಿ ಮನೆ ಮೇಲೆ ಪೊಲೀಸ್ ದಾಳಿ, ಓರ್ವ ವಶಕ್ಕೆ, ಏನೇನೆಲ್ಲ ಸಿಕ್ತು?
ಭದ್ರಾವತಿ : ಖಚಿತ ಮಾಹಿತಿ ಮೇರೆಗೆ ಮನೆಯೊಂದರ ಮೇಲೆ ದಾಳಿ (Raid) ನಡೆಸಿದ ಪೊಲೀಸರು ನೂರು…
ಭದ್ರಾವತಿ MPM ಕುರಿತು ಬೆಂಗಳೂರಿನಲ್ಲಿ ಮಹತ್ವದ ಮೀಟಿಂಗ್, ಏನೇನು ಚರ್ಚೆಯಾಯ್ತು?
ಭದ್ರಾವತಿ : ಮೈಸೂರು ಪೇಪರ್ ಮಿಲ್ಸ್ (MPM) ಕಾರ್ಖಾನೆ ಪುನಾರಂಭ ಮಾಡುವ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ…