ಹೆದ್ದಾರಿಯ ಪಕ್ಕದಲ್ಲಿ ಬೈಕ್ ನಿಲ್ಲಿಸಿಕೊಂಡಿದ್ದ ಯುವಕನಿಗೆ ಸ್ವಿಫ್ಟ್ ಕಾರು ಡಿಕ್ಕಿ
SHIVAMOGGA LIVE NEWS | BHADRAVATHI | 29 ಜೂನ್ 2022 ರಸ್ತೆ ಪಕ್ಕದಲ್ಲಿ ಬೈಕ್ ನಿಲ್ಲಿಸಿಕೊಂಡಿದ್ದ ಯುವಕನಿಗೆ ಕಾರು ಡಿಕ್ಕಿ (ACCIDENT) ಹೊಡೆದಿದೆ. ಗಂಭೀರವಾದ ಪೆಟ್ಟು ಬಿದ್ದ ಹಿನ್ನೆಲೆ ಯುವಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ದೊಡ್ಡಗೊಪ್ಪೇನಹಳ್ಳಿ ನಿವಾಸಿ ಹರ್ಷಿತ್ (29) ಗಾಯಗೊಂಡಾತ. ಭದ್ರಾವತಿಯ ಹುಡ್ಕೊ ಕಾಲೋನಿಯ ಓಂ ಶಕ್ತಿ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಹೇಗಾಯ್ತು ಅಪಘಾತ? ಹರ್ಷಿತ್ ತನ್ನ ಸಂಬಂಧಿ ಪ್ರವೀಣ್ ಜೊತೆಗೆ ರಾತ್ರಿ 9 ಗಂಟೆ ಹೊತ್ತಿಗೆ … Read more