ಶಿವಮೊಗ್ಗದ ಖ್ಯಾತ ಉದ್ಯಮಿ ಭಾರದ್ವಾಜ್ ಇನ್ನಿಲ್ಲ, ಅವರ ಬಗ್ಗೆ ಗೊತ್ತಿರಬೇಕಾದ ಟಾಪ್ 4 ಸಂಗತಿ ಇಲ್ಲಿದೆ
SHIVAMOGGA LIVE NEWS | SHIMOGA | 22 ಜೂನ್ 2022 ಶಿವಮೊಗ್ಗ ಜಿಲ್ಲೆಯ ಪ್ರಮುಖ ಉದ್ಯಮಿ, ವಾಣಿಜ್ಯ ಮತ್ತು ಸಾಂಸ್ಕೃತಿಕ ರಾಯಭಾರಿ ಎಂದೇ ಖ್ಯಾತರಾದ ಎಂ.ಭಾರದ್ವಾಜ್ (89) ಅವರು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಅವರು ಕೊನೆಯುಸಿರೆಳೆದಿದ್ದಾರೆ. BUSINESS MAN ಎಂ.ಭಾರದ್ವಾಜ್ ಅವರ ನಿಧನಕ್ಕೆ ಶಿವಮೊಗ್ಗದ ವಾಣಿಜ್ಯೋದ್ಯಮಿಗಳು, ಕೈಗಾರಿಕೋದ್ಯಮಿಗಳು, ಸಾಂಸ್ಕೃತಿಕ ಕ್ಷೇತ್ರ ಕಂಬನಿ ಮಿಡಿದಿದೆ. ಉದ್ಯಮಿಯಾಗಿ ಉಮದ್ಯಕ್ಕಷ್ಟೆ ಸೀಮಿತಗೊಳ್ಳದೆ ಸಾಂಸ್ಕೃತಿಕ ಕ್ಷೇತ್ರ, ಸಾಮಾಜಿಕ ಚಟುವಟಿಕೆಯಲ್ಲಿಯು ಎಂ. ಭಾರದ್ವಾಜ್ ಅವರು ತೊಡಗಿಸಿಕೊಂಡಿದ್ದರು. ಇದೆ ಕಾರಣಕ್ಕೆ ಶಿವಮೊಗ್ಗದಲ್ಲಿ ಅವರು ಚಿರಪರಿಚಿತರಾಗಿದ್ದರು. ಎಂ. … Read more