ಸಾಗರ ಭಾರಂಗಿ ಉಪ ತಹಶೀಲ್ದಾರ್ ನಿಧನ

sagara graphics

ಸಾಗರ | ತಾಲೂಕಿನ ಭಾರಂಗಿ (BHARANGI) ಹೋಬಳಿಯ ಉಪ ತಹಶೀಲ್ದಾರ್ ನಿಧನರಾಗಿದ್ದಾರೆ (DEATH). ಬೆಂಗಳೂರಿನ ಆಸ್ಪತ್ರೆಯಲ್ಲಿ ಉಪ ತಹಶೀಲ್ದಾರ್ ಕೊನೆಯುಸಿರೆಳೆದಿದ್ದಾರೆ. ಉಪ ತಹಶೀಲ್ದಾರ್ ಸೋಮಶೇಖರ್ (59) ಅವರು ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಸೋಮಶೇಖರ್ ಅವರು ಬಳಲುತ್ತಿದ್ದರು. ಈ ಹಿನ್ನೆಲೆ ಚಿಕಿತ್ಸೆಗೆ ದಾಖಲಾಗಿದ್ದರು. ಸೋಮಶೇಖರ್ ಅವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಇದನ್ನೂ ಓದಿ – ಎರಡು ಬೈಕುಗಳಿಗೆ ಎದುರಿನಿಂದ ಬಂದು ಡಿಕ್ಕಿ ಹೊಡೆದ ಲಾರಿ ADVERTISEMENT ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. … Read more