ಶಿವಮೊಗ್ಗದ ಮತ್ತೆರಡು ಇಂದಿರಾ ಕ್ಯಾಂಟೀನ್‌ಗಳು ಉದ್ಘಾಟನೆಗೆ ಟೈಮ್‌ ಫಿಕ್ಸ್‌

Madhu-Bangarappa-meeting-at-Shimoga-DC-office.

ಶಿವಮೊಗ್ಗ: ನಗರದಲ್ಲಿ ನಿರ್ಮಿಸಲಾಗಿರುವ ಮತ್ತೆರಡು ಇಂದಿರಾ ಕ್ಯಾಂಟೀನ್‌ಗಳು (Indira Canteen) ಶನಿವಾರ ಉದ್ಘಾಟನೆಯಾಗಲಿವೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೂತನ ಇಂದಿರಾ ಕ್ಯಾಂಟೀನ್‌ಗಳಿಗೆ ಚಾಲನೆ ನೀಡಲಿದ್ದಾರೆ. ನಾಳೆ ಶಿವಮೊಗ್ಗಕ್ಕೆ ಮಿನಿಸ್ಟರ್‌ ಸಚಿವ ಮಧು ಬಂಗಾರಪ್ಪ ಜನವರಿ 10ರಂದು ಬೆಳಗ್ಗೆ 5 ಗಂಟೆಗೆ ಬೆಂಗಳೂರಿನಿಂದ ಹೊರಡಲಿದ್ದಾರೆ. ಬೆಳಗ್ಗೆ 9.30ಕ್ಕೆ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನೂತನ ಕಟ್ಟಡಕ್ಕೆ ಸ್ಥಳ ವೀಕ್ಷಣೆ ಮಾಡಲಿದ್ದಾರೆ. ಬೆಳಗ್ಗೆ 11.30ಕ್ಕೆ ವಿದ್ಯಾನಗರ, ಮಧ್ಯಾಹ್ನ 12ಕ್ಕೆ … Read more