ತೀರ್ಥಹಳ್ಳಿ ಭಾರತಿಪುರದ ಮೇಲ್ಸೇತುವೆ ಬಹುತೇಕ ಪೂರ್ಣ, ಕಾಮಗಾರಿ ಪರಿಶೀಲಿಸಿದ ಶಾಸಕ
SHIVAMOGGA LIVE NEWS | 19 JUNE 2024 THIRTHAHALLI : ಭಾರತಿಪುರದಲ್ಲಿ ನಿರ್ಮಾಣವಾಗುತ್ತಿರುವ ಮೇಲ್ಸೇತುವೆ (Bridge) ಕಾಮಗಾರಿಯನ್ನು ಶಾಸಕ ಆರಗ ಜ್ಞಾನೇಂದ್ರ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್ ನವೀನ್ ರಾಜ್ ಅವರಿಂದ ಕಾಮಗಾರಿ ಪ್ರಗತಿ ಕುರಿತು ಮಾಹಿತಿ ಪಡೆದರು. ತೀರ್ಥಹಳ್ಳಿ ತಾಲೂಕು ಭಾರತಿಪುರ ತಿರುವಿನಲ್ಲಿ 56 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಈ ಹಿನ್ನೆಲೆ ಶಾಸಕ ಆರಗ ಜ್ಞಾನೇಂದ್ರ ಅವರು ಪರಿಶೀಲನೆ ನಡೆಸಿದರು. ಇದನ್ನೂ … Read more