3 ತಿಂಗಳಿಂದ ಸೇವೆ ಇಲ್ಲ, ತಪ್ಪಲಿಲ್ಲ ಶರಾವತಿ ಹಿನ್ನೀರು ಭಾಗದ ಜನರ ಅಲೆದಾಟ, ಇನ್ನಾದರೂ ಕಣ್ಣು ತೆರೆಯುತ್ತಾ ಆಡಳಿತ?
SHIVAMOGGA LIVE NEWS | 17 AUGUST 2023 BYKODU : ‘ಆಧಾರ ನೀನೆ ಎಂದು ಲೋಕ ನಂಬಿದೆʼ ಎಂಬ ಗೀತೆಯಂತೆ ಎಲ್ಲ ಸರ್ಕಾರಿ ಸೌಲಭ್ಯ ಪಡೆಯಲು ಸರ್ಕಾರ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದೆ. ಆದರೆ ಆಧಾರ್ ಕಾರ್ಡ್ ನೀಡುವ ಜವಾಬ್ದಾರಿ ಹೊತ್ತ ನೋಂದಣಿ ಕೇಂದ್ರಗಳು (Registration Centre) ಮಾತ್ರ ಮೂಲ ಸೌಕರ್ಯದ ಸಮಸ್ಯೆ ಎದುರಿಸುತ್ತಿದೆ. ಹಾಗಾಗಿ ಶರಾವತಿ ಹಿನ್ನೀರು (Sharavati Backwater) ಭಾಗದ ಜನರು ಪರದಾಡುವಂತಾಗಿದೆ. ಕರೂರು ಹೋಬಳಿ ವ್ಯಾಪ್ತಿಯ ಸುಳ್ಳಳ್ಳಿ ಮತ್ತು ತುಮರಿಯಲ್ಲಿ ಆಧಾರ್ ನೋಂದಣಿ, … Read more