ಭದ್ರಾ ಜಲಾಶಯದ ಬಳಿ ಪ್ರವಾಸಿಗರ ವಾಹನ ಬೆನ್ನಟ್ಟಿದ ಕಾಡಾನೆ, ಆಗಿದ್ದೇನು?
ಭದ್ರಾವತಿ: ಸಮೀಪದ ಭದ್ರಾ ಜಲಾಶಯ ಸಮೀಪದ ಬಾವಿಕೆರೆ ಸಸ್ಯ ಕ್ಷೇತ್ರ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಿಗ್ಗೆ ಕಾಡಾನೆಯೊಂದು, ಪ್ರವಾಸಿಗರಿದ್ದ ವಾಹನವೊಂದನ್ನು ಬೆನ್ನಟ್ಟಿದೆ. ಇದನ್ನೂ ಓದಿ » ಶಿವಮೊಗ್ಗಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, VISLನಲ್ಲಿ ನಡೆಯಲಿದೆ ಮಹತ್ವದ ಮೀಟಿಂಗ್ ಭದ್ರಾ ಜಲಾಶಯದ ಬಳಿಯ ಜಂಗಲ್ ರೆಸಾರ್ಟ್ನಲ್ಲಿ ತಂಗಿದ್ದ ವಿದೇಶಿ ಪ್ರವಾಸಿಗರನ್ನು ಅರಣ್ಯ ಇಲಾಖೆ ಸಿಬ್ಬಂದಿ, ತಮ್ಮ ವಾಹನದಲ್ಲಿ ಭದ್ರಾ ಅಭಯಾರಣ್ಯ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ವೀಕ್ಷಣೆಗೆ ಕರೆದೊಕೊಂಡು ಹೋಗಿದ್ದರು. ಈ ವೇಳೆ ರಂಗನಾಥಸ್ವಾಮಿ ದೇವಸ್ಥಾನದ ಸಮೀಪ ಕಾಡಾನೆಯೊಂದು ಕಂಡಿತ್ತು. ಅದು … Read more