ಶಿವಮೊಗ್ಗ ಆಲ್ಕೊಳ ಸರ್ಕಲ್ನಲ್ಲಿ ಐಪಿಎಸ್ ಅಧಿಕಾರಿ ಕಾರು, ಟಿವಿಎಸ್ ಮೊಪೆಡ್ ಡಿಕ್ಕಿ
ಶಿವಮೊಗ್ಗ ಲೈವ್.ಕಾಂ |SHIMOGA NEWS | 8 DECEMBER 2020 ಬಂದೋಬಸ್ತ್ ಡ್ಯೂಟಿಗೆ ಬಂದಿರುವ ಐಪಿಎಸ್ ಅಧಿಕಾರಿಯೊಬ್ಬರ ಕಾರು ಟಿವಿಎಸ್ ಮೊಪೆಡ್ ಬೈಕ್‍ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರರು ಗಾಯಗೊಂಡಿದ್ದು, ಅವರನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೇಗಾಯ್ತು ಘಟನೆ? ಸಾಗರ ರಸ್ತೆಯಲ್ಲಿ ಬರುತ್ತಿದ್ದ ಐಪಿಎಸ್ ಅಧಿಕಾರಿ ಭೀಮಾ ಶಂಕರ್ ಗುಳೇದ್ ಅವರ ಕಾರು ಆಲ್ಕೊಳ ಸರ್ಕಲ್‍ನಲ್ಲಿ ಟಿವಿಎಸ್ ಎಕ್ಸೆಲ್ ಮೊಪೆಡ್‍ಗೆ ಡಿಕ್ಕಿಯಾಗಿದೆ. ಮೊಪೆಡ್ ಬೈಕು ದಿಢೀರನೆ ಸಾಗರ ರಸ್ತೆಗೆ ಬಂದಿದ್ದರಿಂದ ಅಪಘಾತ ಸಂಭವಿಸಿದೆ. ಮೊಪೆಡ್‍ನಲ್ಲಿ … Read more