ಸಾಗರದಲ್ಲಿ ಮದ್ಯದಂಗಡಿ ಮುಂದೆ ನಾಗರಿಕರ ಪ್ರತಿಭಟನೆ, ಕಾರಣವೇನು?
ಸಾಗರ : ಭೀಮನಕೋಣೆ ರಸ್ತೆಯಲ್ಲಿ ಹೊಸದಾಗಿ ಮದ್ಯದಂಗಡಿ (Shop) ತೆರೆಯಲು ಅವಕಾಶ ನೀಡಿದ್ದನ್ನು ಖಂಡಿಸಿ ವಿಜಯನಗರ ನಾಗರಿಕ ವೇದಿಕೆ ವತಿಯಿಂದ ಮದ್ಯದಂಗಡಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಮದ್ಯದ ಅಂಗಡಿಯನ್ನು ಕೂಡಲೆ ತೆರವು ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದರು. ಈ ಭಾಗದಲ್ಲಿ ವಿಜಯನಗರ, ರಾಮನಗರ ಸೇರಿದಂತೆ ಅನೇಕ ಬಡಾವಣೆಗಳಿವೆ. ಶಾಂತಿ, ಸುವ್ಯವಸ್ಥೆ ಕಾಡುವ ಹಿನ್ನೆಲೆ ಮದ್ಯದಂಗಡಿ (Shop) ತೆರೆಯಲು ಅವಕಾಶ ನೀಡಬಾರದು. – ಕೆ.ಆರ್.ಗಣೇಶ್ ಪ್ರಸಾದ್, ನಗರಸಭೆ ಸದಸ್ಯ ಇದನ್ನೂ ಓದಿ » ಗೋವಾ ನಂಬರ್ ಕಾರು ತಡೆದ … Read more