ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದ ಡಿಸಿಸಿ ಬ್ಯಾಂಕ್‌, ಇನ್ಮುಂದೆ ರೈತರಿಗೆ UPI ಸೌಲಭ್ಯ, ಯಾವಾಗ ಶುರು?

RM-Manjunatha-Gowda-Press-meet-in-DCC-Bank2

ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್‌) ಸದ್ಯದಲ್ಲೇ IMPS ಮತ್ತು ಯುಪಿಐ ಸೇವೆಗಳನ್ನು ಪ್ರಾರಂಭಿಸುತ್ತಿದೆ. ಇನ್ಮುಂದೆ ಗೂಗಲ್‌ ಪೇ, ಫೋನ್‌ ಪೇ, ಪೇಟಿಎಂಗಳಲ್ಲಿಯು ಡಿಸಿಸಿ ಬ್ಯಾಂಕ್‌ ಖಾತೆಯಿಂದ ಹಣ ಪಾವತಿಸುವ ಸೌಲಭ್ಯ ದೊರೆಯಲಿದೆ. ಡಿಸಿಸಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ, ಈಗಾಗಲೇ ಡಿಸಿಸಿ ಬ್ಯಾಂಕ್‌ನ ಮೊಬೈಲ್‌ ಆಪ್‌ ಮೂಲಕ ಗ್ರಾಹಕರು ತಮ್ಮ ಖಾತೆಯನ್ನು ನಿಭಾಯಿಸುತ್ತಿದ್ದಾರೆ. ನೆಫ್ಟ್‌, ಆರ್‌ಟಿಜಿಎಸ್‌ ವ್ಯವಹಾರ ಮಾಡುತ್ತಿದ್ದಾರೆ. ಸದ್ಯದಲ್ಲೇ IMPS ಮತ್ತು ಯುಪಿಐ ಸೇವೆ ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದರು. ಯುಪಿಐ … Read more