ಶಿವಮೊಗ್ಗ ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ಭೂ ಹುಣ್ಣಿಮೆ ಆಚರಣೆ
SHIMOGA | ಶಿವಮೊಗ್ಗ ಜಿಲ್ಲೆಯಾದ್ಯಂತ ರೈತಾಪಿ ವರ್ಗ ಭೂಮಿ ಹುಣ್ಣಿಮೆ (BHOOMI HUNNIME) ಹಬ್ಬವನ್ನು ಶ್ರದ್ಧಾ, ಭಕ್ತಿ, ಸಂಭ್ರಮದಿಂದ ಆಚರಿಸಿತು. ಭೂಮಿ ಹುಣ್ಣಿಮೆ (BHOOMI HUNNIME) ಸಂದರ್ಭ ಹೊಲ ಗದ್ದೆಗಳಲ್ಲಿ ಬಿತ್ತಿದ ಬೆಳೆ ತೆನೆಗಳಾಗಿ, ಕಾಳು ಗಟ್ಟಿಯಾಗುವ ಹಂತದಲ್ಲಿರುತ್ತದೆ. ಅಷ್ಟೇ ಅಲ್ಲದೆ ಅಡಿಕೆ, ತೆಂಗು, ಬಾಳೆ ಸೇರಿದಂತೆ ವಿವಿಧ ಬೆಳೆಗಳ ಫಸಲು ಚೆನ್ನಾಗಿ ಬಂದಿರುತ್ತದೆ. ಈ ಸಂದರ್ಭದಲ್ಲಿ ಭೂ ತಾಯಿ ಗರ್ಭಿಣಿ ಎಂಬ ನಂಬಿಕೆಯಲ್ಲಿ ರೈತಾಪಿ ವರ್ಗ ಪುರಾತನ ಕಾಲದಿಂದಲೂ ಭೂಮಿ ಹುಣ್ಣಿಮೆ ಹಬ್ಬವನ್ನು ಆಚರಿಸಿಕೊಂಡು ಬರುತ್ತಿದೆ. … Read more