ಕೋಟೆ ಠಾಣೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ಚಂಡಿಕಾದುರ್ಗಾ ಪರಮೇಶ್ವರಿ ಸನ್ನಿಧಿಯಲ್ಲಿ ಹೋಮ, ವಿಶೇಷ ಪೂಜೆ
SHIVAMOGGA LIVE NEWS | 26 DECEMBER 2023 SHIMOGA : ನಗರದ ಗ್ರಾಮ ದೇವತೆ ಕೋಟೆ ಶ್ರೀ ಚಂಡಿಕಾದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಇಂದು ಬ್ರಹ್ಮರಥೋತ್ಸವ ನಡೆಯಿತು. ಇದಕ್ಕೂ ಮೊದಲು ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕೋಟೆ ಪೊಲೀಸ್ ಠಾಣೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ ನಡೆಯಿತು. ದೇಗುಲದ ಭಕ್ತರು ರಥೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಇದಕ್ಕೂ ಮೊದಲು ಚಿಕ್ಕ ರಥ ರಾಜಬೀದಿ ಉತ್ಸವ ನಡೆಯಿತು. ನಗರದ ವಿವಿಧೆಡೆ ದೇವಿಯನ್ನು ಚಿಕ್ಕ ರಥದಲ್ಲಿ ಮೆರವಣಿಗೆ ನಡೆಸಲಾಯಿತು. ವಿವಿಧ ಧಾರ್ಮಿಕ ಕಾರ್ಯಕ್ರಮ … Read more