‘ರಾಮ ಮಂದಿರ ನಿರ್ಮಾಣವಾದರೆ ಸಾಲದು, ನಿರ್ವಹಣೆಗೂ ಆಗಬೇಕಿದೆ’
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 MARCH 2021 ರಾಮಮಂದಿರ ನಿರ್ಮಾಣವಾದರೆ ಸಾಲದು ಅದರ ನಿರ್ವಹಣೆ ಸದಾ ಆಗಬೇಕು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಬ್ರಾಹ್ಮಣ ವಿದ್ಯಾರ್ಥಿ ನಿಲಯದಲ್ಲಿ ಲೋಕ ಕಲ್ಯಾಣಾರ್ಥವಾಗಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಶ್ರೀ ಯಜುಃ ಸಂಹಿತಾಯಾಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಆಶೀರ್ವಚನ ನೀಡಿದರು. ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಇಡೀ ಭಾರತೀಯರ ಹಾಗೂ ಹಿಂದುಗಳ ಕನಸಾಗಿದೆ. ಎಲ್ಲರ ಭಕ್ತಿ ಮತ್ತು ಶಕ್ತಿಯಿಂದ ಶ್ರೀ … Read more