ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಶಿವಮೊಗ್ಗದ ಐವರು ವಿದ್ಯಾರ್ಥಿಗಳಿಗೆ ಬಹುಮಾನ, ಯಾರೆಲ್ಲ ಗೆದ್ದಿದ್ದಾರೆ?
ಶಿವಮೊಗ್ಗ: ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಕಲಾ ಪ್ರತಿಭೋತ್ಸವ-2025ರ ವಿವಿಧ ಸ್ಪರ್ಧೆಗಳಲ್ಲಿ ಶಿವಮೊಗ್ಗ ಜಿಲ್ಲೆಯ ಐವರು ಪ್ರತಿಭೆಗಳು ಬಹುಮಾನ (winners) ಪಡೆದುಕೊಂಡಿದ್ದಾರೆ. ಯುವ ಪ್ರತಿಭೆ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ವಿಸ್ಮಿತಾ ವಿ. ಅವರು ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಸುಗಮ ಸಂಗೀತ ಸ್ಪರ್ಧೆಯಲ್ಲಿ ಸೊರಬದ ಭುವನ್ ಅವರು ದ್ವಿತೀಯ ಸ್ಥಾನ ಗಳಿಸಿದ್ದಾರೆ. ಇದನ್ನೂ ಓದಿ – ಗಾಂಧಿ ಬಜಾರ್ ಮುಂದೆ ಮಹಾಕಾಳಿಯ … Read more