ಪಿಕಪ್ ವಾಹನ, ಬೈಕ್ ನಡುವೆ ಅಪಘಾತ, ಕೇರಳ ಮೂಲದ ವ್ಯಕ್ತಿ ಸೇರಿ ಇಬ್ಬರು ಸಾವು
THIRTHAHALLI, 13 AUGUST 2024 : ಪಿಕಪ್ ವಾಹನ ಮತ್ತು ಬೈಕ್ ನಡುವೆ ಅಪಘಾತ (Mishap) ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಬಿದರಗೋಡು ಬಳಿ ಅಗಸರಕೋಣೆಯಲ್ಲಿ ಘಟನೆ ಸಂಭವಿಸಿದೆ. ಅಗಸರಕೋಣೆಯ ಶರತ್ ಮತ್ತು ಕೇರಳ ಮೂಲದ ಮನೋಜ್ ಮೃತರು. ಬೈಕ್ ತೀರ್ಥಹಳ್ಳಿ ಕಡೆಗೆ ತೆರಳುತ್ತಿತ್ತು. ಎದುರಿನಿಂದ ಬಂದ ಪಿಕಪ್ ವಾಹನ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್‌ನಲ್ಲಿದ್ದ ಶರತ್ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಘಟನೆ … Read more