ಭದ್ರಾವತಿಯಲ್ಲಿ ಮಗನಿಗೆ ಬೈಕ್ ಕೊಟ್ಟ ತಂದೆಗೆ ಭಾರಿ ದಂಡ ವಿಧಿಸಿದ ಕೋರ್ಟ್, ಕಾರಣವೇನು?
ಭದ್ರಾವತಿ : ಅಪ್ರಾಪ್ತನಿಗೆ ದ್ವಿಚಕ್ರ ವಾಹನ ಚಲಾಯಿಸಲು ಕೊಟ್ಟಿದ್ದ ತಂದೆಗೆ ಭದ್ರಾವತಿ 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ 25 ಸಾವಿರ ರೂ. ದಂಡ (Fine) ವಿಧಿಸಿದೆ. ದಂಡ ಪಾವತಿಸಲು ವಿಫಲನಾದರೆ 15 ದಿನ ಜೈಲು ವಾಸದ ಶಿಕ್ಷೆ ನೀಡುವಂತೆ ಆದೇಶಿಸಿದೆ. ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು? ಇದರ ವಿಡಿಯೋ ಲಭ್ಯವಾದ ಹಿನ್ನೆಲೆ ಭದ್ರಾವತಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ … Read more