ಶಿವಮೊಗ್ಗದ ಮಹಿಳೆಯರೆ ಎಚ್ಚರ, ವಾಕಿಂಗ್ ವೇಳೆ ನಡೆಯಿತು ದುಷ್ಕೃತ್ಯ, ದೂರು ದಾಖಲು
ಶಿವಮೊಗ್ಗ: ಕೆಂಚಪ್ಪ ಬಡಾವಣೆಯ ಅಂಗನವಾಡಿ ಸಮೀಪ ವಾಕಿಂಗ್ ಮಾಡುತ್ತಿದ್ದ ವೃದ್ಧೆಯೊಬ್ಬರ ಚಿನ್ನದ ಸರವನ್ನು (Chain snatching) ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಕೆಲಸ ಹುಡುಕುತ್ತಿರುವವರಿಗೆ GOOD NEWS, ಇಲ್ಲಿದೆ ಉತ್ತಮ ವೇತನದ ಉದ್ಯೋಗ ಮನೆಯ ಮುಂದೆ ವಾಕಿಂಗ್ ಮಾಡುತ್ತಿದ್ದ ಜಯಲಕ್ಷ್ಮಿ ಎಂಬುವವರನ್ನು ಹಿಂಬಾಲಿಸಿದ ಇಬ್ಬರು ಅಪರಿಚಿತರು, ಅವರ ಕೊರಳಲ್ಲಿದ್ದ ಸುಮಾರು 15 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಕಳ್ಳರು ಜಯಲಕ್ಷ್ಮಿ ಅವರನ್ನು ಕೆಳಕ್ಕೆ ತಳ್ಳಿದ್ದು, ಅವರು … Read more